ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್‌ – 10 ಸಾವಿರ ರೈತರಿಗೆ ಸೋಲಾರ್ ಪಂಪ್ ಸೆಟ್ ವಿತರಣೆ

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್‌ – 10 ಸಾವಿರ ರೈತರಿಗೆ ಸೋಲಾರ್ ಪಂಪ್ ಸೆಟ್ ವಿತರಣೆ

ಕೃಷಿ ಲೋಕ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಿಎಂ ಕುಸುಮ್-ಬಿ ಯೋಜನೆಯಡಿ ರಾಜ್ಯದಾದ್ಯಂತ 10 ಸಾವಿರ ರೈತರಿಗೆ ರಿಯಾಯಿತಿ ದರದಲ್ಲಿ ಸೋಲಾರ್‌ ಪಂಪ್‌ಸೆಟ್‌ ವಿತರಿಸಲಿದೆ.

ಕೇಂದ್ರ ಸರ್ಕಾರದ ಪಿಎಂ ಕುಸುಮ್-ಬಿ ಯೋಜನೆಯಡಿ ರಾಜ್ಯಾದ್ಯಂತ 10 ಸಾವಿರ ರೈತರಿಗೆ ರಿಯಾಯಿತಿ ದರದಲ್ಲಿ ಸೋಲಾರ್ ಪಂಪ್ ಸೆಟ್ ವಿತರಣೆಗೆ ಮುಂದಾಗಿದೆ.

ರೈತರಿಗೆ ನೀಡುವ ಪ್ರತಿ ಸೋಲಾರ್ ಪಂಪ್ ಸೆಟ್ ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ತಲಾ ಶೇ.30 ರಷ್ಟು ಹಣ ಒದಗಿಸಲಾಗುತ್ತದೆ. ರೈತರಿಗೆ ರಾಜ್ಯ ಸರ್ಕಾರವು 7 ಅಶ್ವಶಕ್ತಿ (HP) ವರೆಗಿನ ಸೋಲಾರ್ ಪಂಪ್ ಸೆಟ್ ಗಳನ್ನು ನೀಡಲಿದೆ.

ಸದ್ಯ ಯೋಜನೆಯ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಯೋಜನೆ ಶೀಘ್ರವೇ ಕಾರ್ಯರೂಪಕ್ಕೆ ಬರಲಿದೆ‌

Related post

ಯುವಕರೇ ಗಮನಿಸಿ‌ : ಕಡಿಮೆ ಬಂಡವಾಳವಿದ್ರೂ ಈ ಕೃಷಿ ಉದ್ಯಮಗಳಿಂದ ಲಕ್ಷಗಟ್ಟಲೆ ಲಾಭ ಗಳಿಸಬಹುದು – ಟಾಪ್ 10 ಉದ್ಯಮಗಳ ಮಾಹಿತಿ ಇಲ್ಲಿವೆ ನೋಡಿ…

ಯುವಕರೇ ಗಮನಿಸಿ‌ : ಕಡಿಮೆ ಬಂಡವಾಳವಿದ್ರೂ ಈ ಕೃಷಿ ಉದ್ಯಮಗಳಿಂದ ಲಕ್ಷಗಟ್ಟಲೆ…

ನ್ಯೂಸ್ ಆ್ಯರೋ : ಯಾವುದೇ ಲಾಭದಾಯಕ ವ್ಯವಹಾರ ಮಾಡುವುದರಿಂದ ಹಣಕಾಸಿನ ಸಮಸ್ಯೆಗಳನ್ನು ದೂರ ಮಾಡಬಹುದು. ಆದರೆ ವ್ಯಾಪಾರ ಕೈಹಿಡಿಯುವುದು ತುಂಬಾನೇ ಕಷ್ಟ.…
ಅಡಿಕೆ ಬೆಳೆಗಾರರಿಗೆ ಸುಗ್ಗಿ, ಹೊಸ ಅಡಿಕೆಗೆ ಹೆಚ್ಚಿದ ಬೇಡಿಕೆ – ಹೊಸ ಅಡಿಕೆ ದರ ಇನ್ನಷ್ಟು ಏರುವ ನಿರೀಕ್ಷೆ..!!

ಅಡಿಕೆ ಬೆಳೆಗಾರರಿಗೆ ಸುಗ್ಗಿ, ಹೊಸ ಅಡಿಕೆಗೆ ಹೆಚ್ಚಿದ ಬೇಡಿಕೆ – ಹೊಸ…

ನ್ಯೂಸ್ ಆ್ಯರೋ‌ : ಉತ್ತರ ಭಾರತದ ಅಡಿಕೆ ವ್ಯಾಪಾರಿಗಳು ದರ ನೋಡಿ ಖರೀದಿಸುತ್ತಿದ್ದು, ಹಳೆ ಅಡಿಕೆ ಬದಲು ಹೊಸ ಅಡಿಕೆಯತ್ತ ಮುಖ…

Leave a Reply

Your email address will not be published. Required fields are marked *