- ಹವಾಮಾನ ವರದಿ
- March 22, 2022
- No Comment
- 1435
ಹವಾಮಾನ ವರದಿ : ದಿನಾಂಕ 22-03-2022 | ಅಸನಿ ಚಂಡ ಮಾರುತ ಹಿನ್ನೆಲೆ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ

23.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೃಷಿ ಲೋಕ : ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದೆ ಹಾಗೂ ದಕ್ಷಿಣ ಕರ್ನಾಟಕದ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಈಗಾಗಲೆ ಮೈನ್ಮಾರ್ ಕರಾವಳಿಗೆ ಅಪ್ಪಳಿಸಿದ ಅಸನಿ ಚಂಡಮಾರುತವು ಶಿಥಿಲಗೊಳ್ಳಲು ಪ್ರಾರಂಭವಾಗಿದೆ. ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತದ ಲಕ್ಷಣಗಳಿಲ್ಲ.

ಮೂಲತಃ ಕೃಷಿಕರಾಗಿದ್ದು,, ಪದವೀಧರರಾಗಿರುವ ಇವರು ಶೇರ್ ಬ್ರೋಕರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಹವಾಮಾನ ಅಭ್ಯಸಿಸುವುದು ಇವರ ಹವ್ಯಾಸ. ಇವರ ಹವಾಮಾನ ವರದಿಯನ್ನು ನಿತ್ಯವೂ ಕೃಷಿಲೋಕ.ಕಾಮ್ ನಲ್ಲಿ ನೋಡಬಹುದಾಗಿದೆ.
? +917026170040