- ಹವಾಮಾನ ವರದಿ
- April 3, 2022
- No Comment
- 710
ಹವಾಮಾನ ವರದಿ 03-04-2022 | ರಾಜ್ಯದ ವಿವಿಧೆಡೆ ಇಂದು ಮಳೆಯಾಗುವ ಸಾಧ್ಯತೆ

04.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೃಷಿ ಲೋಕ: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.
ವಾಯುಭಾರ ಕುಸಿತ : ಮುಂದಿನ ವಾರ ಬಂಗಾಳಕೂಲ್ಲಿಯಲ್ಲಿ ಉಂಟಾಗುವ ವಾಯುಭಾರ ಕುಸಿತವು ಚಂಡಮಾರುತವಾಗಿ ತಮಿಳುನಾಡು, ಆಂಧ್ರ ಕರಾವಳಿ ಕಡೆ ಚಲಿಸುವ ಲಕ್ಷಣಗಳಿವೆ