- ಹವಾಮಾನ ವರದಿ
- March 23, 2022
- No Comment
- 1298
ಹವಾಮಾನ ವರದಿ : ದಿನಾಂಕ 23-03-2022 | ರಾಜ್ಯದ ವಿವಿಧೆಡೆ ಮಳೆಯ ಮುನ್ಸೂಚನೆ

24.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೃಷಿ ಲೋಕ: ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾವೇರಿ, ಧಾರವಾಡ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮೂಲತಃ ಕೃಷಿಕರಾಗಿದ್ದು,, ಪದವೀಧರರಾಗಿರುವ ಇವರು ಶೇರ್ ಬ್ರೋಕರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಹವಾಮಾನ ಅಭ್ಯಸಿಸುವುದು ಇವರ ಹವ್ಯಾಸ. ಇವರ ಹವಾಮಾನ ವರದಿಯನ್ನು ನಿತ್ಯವೂ ಕೃಷಿಲೋಕ.ಕಾಮ್ ನಲ್ಲಿ ನೋಡಬಹುದಾಗಿದೆ.
? +917026170040