- ಹವಾಮಾನ ವರದಿ
- March 31, 2022
- No Comment
- 833
ಹವಾಮಾನ ವರದಿ 31-03-2022 | ಇಂದೂ ಕೂಡ ರಾಜ್ಯದ ಹಲವೆಡೆ ವರುಣನ ಕಾಟ..!

ಕೃಷಿ ಲೋಕ : 01.04.22ರರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಈ ರೀತಿ ಇದೆ.
ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಶೃಂಗೇರಿ, ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಒಂದೆರಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ಗದಗ,ಮುನ್ಸೂಚೆನೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.