- ಹವಾಮಾನ ವರದಿ
- April 20, 2022
- No Comment
- 901
ಹವಾಮಾನ ವರದಿ 20-04-2022 | ಇಂದು ಎಲ್ಲೆಲ್ಲಿ ಮಳೆಯ ಮುನ್ಸೂಚನೆ ಇದೆ ? ಇಲ್ಲಿದೆ ಮಾಹಿತಿ

21.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೃಷಿ ಲೋಕ: ಕೊಡಗು, ಸೋಮವಾರಪೇಟೆ, ಮೂಡಿಗೆರೆ, ಆಗುಂಬೆ, ಶೃಂಗೇರಿ, ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಒಂದೆರಡು ಭಾಗಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.

ಮೂಲತಃ ಕೃಷಿಕರಾಗಿದ್ದು,, ಪದವೀಧರರಾಗಿರುವ ಇವರು ಶೇರ್ ಬ್ರೋಕರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಹವಾಮಾನ ಅಭ್ಯಸಿಸುವುದು ಇವರ ಹವ್ಯಾಸ. ಇವರ ಹವಾಮಾನ ವರದಿಯನ್ನು ನಿತ್ಯವೂ ಕೃಷಿಲೋಕ.ಕಾಮ್ ನಲ್ಲಿ ನೋಡಬಹುದಾಗಿದೆ.
? +917026170040